URL details: www.kumadvathibed.in/?page_id=259

URL title: ಶಿಕಾರಿಪುರದ ಬಗ್ಗೆ - ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ
URL description: ಶಿಕಾರಿಪುರವು ಶಿವಮೊಗ್ಗ ಜಿಲ್ಲೆ ವ್ಯಾಪ್ತಿಗೆ ಬರುವ ತಾಲ್ಲೂಕು ಪ್ರಧಾನ ಕಾರ್ಯಸ್ಥಾನವಾಗಿದೆ. ಶಿವಮೊಗ್ಗ ನಗರದಿಂದ ಕೇವಲ 48 ಕಿ.ಮೀ ದೂರದಲ್ಲಿದ್ದು, ಎಲ್ಲಾ ಪ್ರಮುಖ ಸ್ಥಳಗಳಿಗೆ ಬಸ್ಸಿನ ಸೌಕರ್ಯವನ್ನು ಹೊಂದಿದೆ. ಶಿಕಾರಿಪುರವು ಸಮೃದ್ಧ ಸಾಂಸ್ಕೃತಿಕ ಪರಂಪರೆ, ರಮಣೀಯ ಸೌಂದರ್ಯ ಮತ್ತು ಅಕ್ಷರನಿಧಿಗೆ ಪ್ರಸಿದ್ಧಿಯಾಗಿದೆ. ಇದು ಕದಂಬ ಮತ್ತು ಹೊಯ್ಸಳ ಸಾಮ್ರಾಜ್ಯದ ವಿದ್ಯಾಕೇಂದ್ರಗಳಾದ ಅಗ್ರಹಾರ ಮತ್ತು ಘಟಿಕಾಸ್ಥಾನ, ದೇವಸ್ಥಾನ (ಮಠ), ಬ್ರಹ್ಮಪುರಿ ಇತ್ಯಾದಿಗಳ ಮೂಲಕ ಶಿಕ್ಷಣವನ್ನು ನೀಡಿದ ಹಿರಿಮೆಯನ್ನು ಹೊಂದಿದೆ. ಶಿಕಾರಿಪುರದ ತಾಳಗುಂದವು ಕರ್ನಾಟಕದ ಮೊಟ್ಟಮೊದಲ ವಿದ್ಯಾಕೇಂದ್ರವಾಗಿದೆ. ಕನ್ನಡದ ಮೊಟ್ಟಮೊದಲ ಸಾಮ್ರಾಜ್ಯವಾದ
URL last crawled: 2022-09-02
URL speed: 0.206 MB/s, downloaded in 0.300 seconds

open external url

We found no external links pointing to this url.